ADVERTISEMENT

ಚಿಪ್ಪುಹಂದಿ ಮಾರಾಟ ಯತ್ನ: ಬಂಧನ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 18:45 IST
Last Updated 3 ನವೆಂಬರ್ 2018, 18:45 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಮೈಸೂರು: ಚಿಪ್ಪುಹಂದಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ನಂಜನಗೂಡಿನಲ್ಲಿ ಅರಣ್ಯ ಸಂಚಾರ ದಳದ ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ. ಒಬ್ಬ ಆರೋಪಿ ಪರಾರಿಯಾಗಿದ್ದಾನೆ.

ನಂಜನಗೂಡು ನಿವಾಸಿಗಳಾದ ಬಸವರಾಜು, ಯೋಗೇಶ್, ಬಸವರಾಜು ಬಂಧಿತರು.‌ ಆರೋಪಿಗಳಿಂದ ಒಂದು ಚಿಪ್ಪುಹಂದಿ‌, ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT