ಹುಬ್ಬಳ್ಳಿ: ಹಿರಿಯ ಸಾಹಿತಿ, ಪತ್ರಕರ್ತರ ಪಾಟೀಲ ಪುಟ್ಟಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಕಿಮ್ಸ್‌ಗೆ ದಾಖಲಾಗಿದ್ದಾರೆ.
ಅವರ ಕಿಡ್ನಿ ಸೋಂಕಿಗೆ ಒಳಗಾಗಿತ್ತು. ರಕ್ತದ ಕೊರತೆ ಇತ್ತು. ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.