ಶನಿವಾರ ರಾತ್ರಿ ಕಲಬುರ್ಗಿ ನಗರದ ವಿಜಯನಗರ ಸ್ಮಶಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಕಾರಣ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು. ಅಂತ್ಯಕ್ರಿಯೆ ನಡೆಸಿದ ಸಂದರ್ಭದಲ್ಲಿ ಮೃತವ್ಯಕ್ತಿಯ ಕುಟುಂಬದವರೂ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.