ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ.
ಲೀಟರ್ ಪೆಟ್ರೋಲ್ ಬೆಲೆ ₹ 84ರ ಗಡಿ ದಾಟಿದೆ. ಡೀಸೆಲ್ ಬೆಲೆ ಹೋದ ವಾರದ ಯಾವುದೇ ದಿನಗಳಲ್ಲೂ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.