ದಾವಣಗೆರೆ: ‘ಕೇವಲ ಸ್ವಾಮೀಜಿಗಳ ಫೋನ್ ಅಷ್ಟೇ ಅಲ್ಲ, ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ರಂಭಾಪುರಿ ಶ್ರೀಗಳಲ್ಲದೇ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಕೂಡ ಕದ್ದಾಲಿಕೆಯಾಗಿದೆ ಎನ್ನಲಾಗುತ್ತಿದೆಯಂತೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.