ರಂಜಾನ್ ಮಾಸಾಚರಣೆಯ ಅಂತಿಮ ದಿನವಾದ ಸೋಮವಾರ ರಾಜ್ಯದೆಲ್ಲೆಡೆ ಮುಸ್ಲಿಮರು ಈದ್ ಉಲ್ ಫಿತ್ರ್ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸುತ್ತಿದ್ದು, ಸಾವಿರಾರು ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದರು.
ಕರಾವಳಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್
ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಈದ್ಗಾ ಮಸೀದಿಗೆ ಭೇಟಿ ನೀಡಿ ಶುಭಾಶಯ ಹೇಳಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಂ ಬಾಂಧವರು
ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಈದ್ಗಾ ಮಸೀದಿಗೆ ಭೇಟಿ ನೀಡಿ ಶುಭಾಶಯ ಹೇಳಿದರು.
ಮೈಸೂರಿನ ತಿಲಕ್ ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಆಚರಣೆ ಅಂಗವಾಗಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಂ ಬಾಂಧವರು
ಈದ್ ಉಲ್ ಫಿತ್ರ್ ಸಂಭ್ರಮ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ
ಹೊಸಪೇಟೆಯಲ್ಲಿ ಈದ್ ಉಲ್ ಫಿತ್ರ್ ಸಂಭ್ರಮ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ
ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಂಮರು
ವಿಜಯಪುರದಲ್ಲಿ ಈದ್ ಉಲ್ ಫಿತ್ರ್ ಸಂಭ್ರಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.