ಇಂದು ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ
ತುಮಕೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿದರು
ಬಳ್ಳಾರಿ ನಗರದ ವಿಮ್ಸ್ ಮೈದಾನದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್
ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಧ್ವಜಾರೋಹಣ ಮಾಡಿದರು
ಬೀದರ್‌ನಲ್ಲಿ ಪೊಲೀಸರ ಪಥ ಸಂಚಲನ
ಕಲಬುರಗಿಯ ಡಿಎಆರ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು
ಬೆಳಗಾವಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿಯಲ್ಲಿ ಪೊಲೀಸರ ಪಥ ಸಂಚಲನ
ವಿಜಯಪುರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಎಂ.ಬಿ.ಪಾಟೀಲ
ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು
ರಾಯಚೂರಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.