ಮೈಸೂರು:ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರುವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲುಮೈಸೂರಿಗೆ ಆಗಮಿಸಿದ್ದಾರೆ.
ಅವರಿಗಾಗಿ ಶುದ್ದ ಸಸ್ಯಹಾರಿ ಊಟದ ಮೆನು ಸಿದ್ಧವಾಗಿದೆ.
ಬೆಳಗ್ಗಿನ ಉಪಾಹಾರ | ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್,ಬ್ರೆಡ್ ಬಟರ್, ಮಿಕ್ಸ್ ಫ್ರೂಟ್ |
ಮಧ್ಯಾಹ್ನ ಊಟ | ವೆಜಿಟೆಬಲ್ ಸೂಪ್, ಮಸಾಲ ಮಜ್ಜಿಗೆ,ರೋಟಿ, ಜೀರಾ ರೈಸ್, ದಾಲ್ ಹಾಗೂ ಮಿಕ್ಸ್ ಫ್ರೂಟ್,ಟೀ |
ರಾತ್ರಿ ಊಟ | ಕಿಚಡಿ/ ಗುಜರಾತಿ ಕರಿ, ರೋಟಿ, ದಾಲ್, ರೈಸ್,ಎರಡು ರೀತಿಯ ಸಬ್ಜಿ, ಮೊಸರು, ಮಿಕ್ಸ್ ಫ್ರೂಟ್ |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.