ಬೆಂಗಳೂರು: ಜನವರಿ 3 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಅಥವಾ ತುಮಕೂರಿ
ನಲ್ಲಿ ನಡೆಯುವ ರೈತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖ್ಯಮಂತ್ರಿಯಡಿಯೂರಪ್ಪ ಅವರ ಜತೆ ಬುಧವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಮೋದಿ, ರೈತ ಸಮಾವೇಶ ಆಯೋಜಿಸಲು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.