ADVERTISEMENT

ಏಪ್ರಿಲ್‌ 7ರಂದು ಪ್ರಧಾನಿ ರಾಜ್ಯಕ್ಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2019, 20:00 IST
Last Updated 28 ಮಾರ್ಚ್ 2019, 20:00 IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯದ ಅನೇಕ ಕಡೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್‌ 7ರಂದು ಮೋದಿ ಅವರು ರಾಜ್ಯಕ್ಕೆ ಬರಲಿದ್ದಾರೆ. ಸ್ಥಳ ಯಾವುದು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಮುರಳೀಧರ ರಾವ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT