ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮರಳಿ ಜಿಲ್ಲಾ ಕಾರಾಗೃಹ ಸೇರಿದರು. ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಆರೋಪಿಯನ್ನು ನ್ಯಾಯಾಧೀಶರು ಮೇ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.