ADVERTISEMENT

ನೋಡಿ: ಬೆಂಗಳೂರು| ಲಾಕ್‌ಡೌನ್‌ ಜಾರಿಗೆ ರಸ್ತೆಗಿಳಿದ ಪೊಲೀಸ್‌

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 13:54 IST
Last Updated 30 ಏಪ್ರಿಲ್ 2021, 13:54 IST

ಬೆಂಗಳೂರಿನಲ್ಲಿ ಲಾಕ್‌ಡೌನ್‌ ಮಧ್ಯೆಯೂ ನೂರಾರು ವಾಹನಗಳು ರಸ್ತೆಯಲ್ಲಿ ಸಂಚರಿಸಿವೆ. ವಾಹನ ದಟ್ಟಣೆ ಹೆಚ್ಚಿರುವುದು ಮತ್ತು ಕೆಲವರು ಅನಗತ್ಯವಾಗಿ ತಿರುಗಾಡಿಕೊಂಡಿರುವುದನ್ನು ಗಮನಿಸಿರುವ ಪೊಲೀಸರು, ಡಿಸಿಪಿ ಅನುಚೇತ್ ನೇತೃತ್ವದಲ್ಲಿ ರಸ್ತೆಗಿಳಿದು ತಪಾಸಣೆ ನಡೆಸಿದರು/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.