ADVERTISEMENT

ಪಿಎಸ್‌ಐ ನೇಮಕಾತಿ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 17:02 IST
Last Updated 10 ಸೆಪ್ಟೆಂಬರ್ 2025, 17:02 IST
   

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌– ಪುರುಷ ಹಾಗೂ ಮಹಿಳಾ) ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪೊಲೀಸ್‌ ಇಲಾಖೆಯ ನೇಮಕಾತಿ ವಿಭಾಗವು ಪ್ರಕಟಿಸಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ 402 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT