ADVERTISEMENT

ಪ್ರಜಾವಾಣಿ ಚರ್ಚೆ | ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್ ಆರೋಪ: ನಿಜವೇ - ರಾಜಕೀಯವೇ?

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 15:21 IST
Last Updated 26 ಫೆಬ್ರುವರಿ 2026, 15:21 IST

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ ಗುತ್ತಿಗೆಯಲ್ಲಿ ಶೇ 40ರಷ್ಟು ಕಮಿಷನ್‌ ಈಗಲೂ ನಡೆಯುತ್ತಿದೆಯೇ? ಯಾವ ಇಲಾಖೆಯಲ್ಲಿ ಕಮಿಷನ್ ಹಾವಳಿ ಹೆಚ್ಚಾಗಿದೆ? ಯಾವ ಇಲಾಖೆಯಲ್ಲಿ ಕಡಿಮೆಯಾಗಿದೆಯೇ? ಗುತ್ತಿಗೆದಾರರ ಸಂಘ ಮಾಡುತ್ತಿರುವ ಆರೋಪದ ಹುರುಳೇನು? ಭ್ರಷ್ಟಾಚಾರ ನಡೆಯಲು ಯಾರು ಕಾರಣ? ಈ ಕುರಿತ ಚರ್ಚೆ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.