ADVERTISEMENT

Pv Facebook Live: ಚುನಾವಣಾ ವಿಶೇಷ- 'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ'

ಪ್ರಜಾವಾಣಿ ವಿಶೇಷ
Published 10 ನವೆಂಬರ್ 2020, 8:29 IST
Last Updated 10 ನವೆಂಬರ್ 2020, 8:29 IST
ಲೈವ್ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಉಪಾಧ್ಯ, ‌ಹಮೀದ್‌ ಕೆ.
ಲೈವ್ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಉಪಾಧ್ಯ, ‌ಹಮೀದ್‌ ಕೆ.   

ಬೆಂಗಳೂರು: 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮುಂಜಾನೆಯಿಂದ ನಡೆಯುತ್ತಿದ್ದು, ಪ್ರಜಾವಾಣಿ ಚುನಾವಣಾ ವಿಶೇಷ ಕಾರ್ಯಕ್ರಮದ ಅಂಗವಾಗಿ ‘ಫೇಸ್‌ಬುಕ್‌’ನಲ್ಲಿ ನೇರ ಪ್ರಸಾರ ನಡೆಯುತ್ತಿದೆ.

'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ' ಕಾರ್ಯಕ್ರಮ ಮಧ್ಯಾಹ್ನ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ನಡೆಯುತ್ತಿದೆ.

ರಾಮಕೃಷ್ಣ ಉಪಾಧ್ಯ, ಹಿರಿಯ ಪತ್ರಕರ್ತ ಹಾಗೂ ‌ಹಮೀದ್‌ ಕೆ. ಅವರು ಪಾಲ್ಗೊಂಡಿದ್ದಾರೆ.

ADVERTISEMENT

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ಇಲ್ಲಿಯೂ ವೀಕ್ಷಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.