ADVERTISEMENT

ಪ್ರಜಾವಾಣಿ ಸಂವಾದ Live: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯೆ?

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 5:44 IST
Last Updated 4 ನವೆಂಬರ್ 2021, 5:44 IST
   

ʼಉಪಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯೆ?ʼ ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ಜೆಡಿಎಸ್ ರಾಜ್ಯ ಸಮಿತಿ ವೀಕ್ಷಕಿ ನಜ್ಮಾ ನಜೀರ್ ಚಿಕ್ಕನೇರಳೆ, ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ ಭಾಗವಹಿಸಿದ್ದಾರೆ.

ನೇರಪ್ರಸಾರ ಮಧ್ಯಾಹ್ನ 12ರ ವರೆಗೆ ನಡೆಯಲಿದ್ದು,fb.com/Prajavani.net|Youtube.com/Prajavani|Twitter.com/Prajavaniಮೂಲಕ ಇದ್ದಲ್ಲಿಂದಲೇಲೈವ್‌ ವೀಕ್ಷಿಸಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.