‘ಜಾತಿ ಜನಗಣತಿಯ ಗೊಂದಲ’ ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕಾಂಗ್ರೆಸ್‌ನ ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜು, ನ್ಯಾಯವಾದಿ, ಸಾಮಾಜಿಕ ಕಾರ್ಯಕರ್ತೆ ರಾಜಲಕ್ಷ್ಮಿ ಅಂಕಲಗಿ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.
ನೇರ ಪ್ರಸಾರವು ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, 12ರ ವರೆಗೆ ನಡೆಯಲಿದೆ.
Fb.com/Prajavani.net, twitter.com/prajavani, youtube.com/prajavani ಲಿಂಕ್‌ಗಳ ಮೂಲಕ ಇದ್ದಲ್ಲಿಂದಲೇ ಲೈವ್ ವೀಕ್ಷಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.