Prajavani Live: ಎಸ್ಸೆಸ್ಸೆಲ್ಸಿ ಪರೀಕ್ಷೆ: ಭಾಷಾ ವಿಷಯಗಳಿಗೆ ಉತ್ತರಿಸುವುದು ಹೇಗೆ?
ಸಂವಾದದಲ್ಲಿ ಭಾಗವಹಿಸುವವರು:
ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಬಸವರಾಜ ಟಿ.ಎಂ. ಹಾಗೂ ಹಗರಿಬೊಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕ ಎಸ್. ಕೊಟ್ರೇಶ್
ಸಂದರ್ಶಕರು: ಈರಪ್ಪ ಮಹಾಲಿಂಗಪುರ, ರಾಮನಗರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ
ವಿಷಯ: ಈ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ವಿಧಾನ ಬದಲಾಗಿದೆ. ತಯಾರಿಯನ್ನೂ ಕಡಿಮೆ ಸಮಯದಲ್ಲಿ ಮಾಡಿಕೊಳ್ಳಬೇಕಿದೆ. ಈ ಬಗ್ಗೆ ಮಾಹಿತಿ, ಸಿದ್ದತೆಗೆ ಟಿಪ್ಸ್, ಉತ್ತರ ಬರೆಯುವ ಸುಲಭ ವಿಧಾನ.
12ನೇ ಜುಲೈ 2021, ಸೋಮವಾರ
ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.