ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಏಕೆ ಹಿಂದೂ ವಿರೋಧಿ ಎಂಬುದರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.