‘ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿಯ ಮುಖಂಡರ ಜೊತೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.