ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಅದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.