ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದರೂ ಎಳೆದು ತರುತ್ತೇವೆ. ಕುಮಾರಸ್ವಾಮಿ ಕುಟುಂಬ ರಾಜಕೀಯ, ಕುಕೃತ್ಯ ಎಲ್ಲವನ್ನೂ ಒಟ್ಟಿಗೆ ಮಾಡುತ್ತಾರೆ ಎಂದು ಛೇಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.