ADVERTISEMENT

ಖಾಸಗಿ ಚಾನಲ್‌: ಸಮಿತಿ ರಚನೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 20:22 IST
Last Updated 18 ಸೆಪ್ಟೆಂಬರ್ 2019, 20:22 IST
   

ಬೆಂಗಳೂರು: ಖಾಸಗಿ ಟಿ.ವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2008ರಲ್ಲಿ ಹೊರಡಿಸಿರುವ ಆದೇಶದ ಅನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿಗಳನ್ನು ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ತಿಂಗಳ ಗಡುವು ನೀಡಿದೆ.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT