ADVERTISEMENT

ವಿಧಾನಸೌಧಕ್ಕೆ ಬೆಂಕಿ ಹಚ್ಚಿ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 20:19 IST
Last Updated 6 ಏಪ್ರಿಲ್ 2022, 20:19 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ‘ವಿವಾದಗಳ ಬಗ್ಗೆ ಪ್ರಶ್ನಿಸಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಾಲಯಕ್ಕೆ ಹೋಗಲು ಹೇಳುತ್ತಾರೆ. ಒಂದು ಸರ್ಕಾರ ಶಾಸನಬದ್ಧವಾಗಿ‌ ನಡೆದುಕೊಳ್ಳದಿದ್ದಾಗ ಜನರು ನ್ಯಾಯಾ ಲಯದ ‌ಮೊರೆ ಹೋಗುತ್ತಾರೆ. ಪ್ರತಿಯೊಂದಕ್ಕೂ ನ್ಯಾಯಾಲಯಕ್ಕೆ ಹೋಗುವು ದಾದರೆ ವಿಧಾನಸೌಧ ಯಾಕಿರಬೇಕು? ಅದಕ್ಕೆ ಬೆಂಕಿ ಹಚ್ಚಿರಿ’ ಎಂದು ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.