ADVERTISEMENT

Video: ಪ್ರೊ. ಕೆ.ಎಸ್. ಭಗವಾನ್ ಮುಖಕ್ಕೆ ಮಸಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 10:31 IST
Last Updated 4 ಫೆಬ್ರುವರಿ 2021, 10:31 IST

ಬೆಂಗಳೂರು: ಪ್ರಕರಣವೊಂದರ ವಿಚಾರಣೆಗಾಗಿ ಗುರುವಾರ ನಗರದ ನ್ಯಾಯಾಲಯಕ್ಕೆ ಬಂದಿದ್ದ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ. ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಭಗವಾನ್ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT