ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದ 102 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳಿಗೆ ಇನ್‌ಸ್ಪೆಕ್ಟರ್‌ಗಳಾಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಅದರ ಜತೆಯಲ್ಲೇ 41 ಇನ್‌ಸ್ಪೆಕ್ಟರ್‌ಗಳು ಹಾಗೂ11 ಡಿವೈಎಸ್‌ಪಿಗಳನ್ನು
ವರ್ಗಾವಣೆಗೊಳಿಸಿ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.