
ಪ್ರಜಾವಾಣಿ ವಿಶೇಷಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ ಹಾಗೂ ಸಂತ್ರಸ್ತರ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರು ಭಿತ್ತಿ ಪತ್ರಗಳನ್ನು ಹಿಡಿದು ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.