ADVERTISEMENT

ಬರೆಯದ ಕಥೆಗಳು –18 | ಮನಸ್ಸಿನ ಗಾಯ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 1:23 IST
Last Updated 15 ನವೆಂಬರ್ 2020, 1:23 IST

ರಂಗಕರ್ಮಿ, ನಟ ಎಸ್.ಎನ್.ಸೇತೂರಾಂ ಜೊತೆ ನಡೆದ ಮಾತುಕತೆಯಲ್ಲಿ ಸಿಕ್ಕ ಅನುಭವ. ಮನಸ್ಸಿಗೆ ಆದ ಗಾಯ ನಮಗೆ ಗೊತ್ತಾಗುವುದಿಲ್ಲ, ಆದರೆ ಬೇರೆಯವರಿಗೆ ಅದು ತಿಳಿಯುತ್ತದೆ. ಮನುಷ್ಯನ ಮನಸ್ಸಿಗೆ ಆಗುವ ಗಾಯ ಹೇಗೆ ಹೊರಗೆ ಬರುತ್ತದೆ ಎಂಬುದನ್ನು ಎಸ್.ಎನ್.ಸೇತೂರಾಂ ಅವರು ಬಹಳ ಮಾರ್ಮಿಕವಾಗಿ ವಿವರಿಸಿದರು. ಅದು ಏನು ಎಂಬುದನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ

ADVERTISEMENT

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.