ADVERTISEMENT

ಪೂರಕ ಪರೀಕ್ಷೆ: ಶುಲ್ಕ ಪಾವತಿಗೆ ನ.16 ಕಡೆಯ ದಿನಾಂಕ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 19:36 IST
Last Updated 6 ನವೆಂಬರ್ 2019, 19:36 IST
   

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ವರ್ಷದ ಡಿ.ಇಎಲ್‌.ಇಡಿ ಹಾಗೂ ಡಿ.ಇಡಿ ಪೂರಕ ಪರೀಕ್ಷೆ ಜ.2ರಿಂದ ಜ.13ರವರೆಗೆ ನಡೆಯಲಿದ್ದು, ಪರೀಕ್ಷಾ ಶುಲ್ಕವನ್ನು ಪಾವತಿಸಲು ನ.16 ಕೊನೆ ದಿನವಾಗಿದೆ.

ವಿವರಗಳಿಗೆ www.kseeb.kar.nic.inಗೆ ಸಂಪರ್ಕಿಸುವಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT