ಬೆಂಗಳೂರು: ದ್ವಿತೀಯ ಪಿಯು ಭೂಗೋಳ ಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಒಂದು ಅಂಕದ ಮೂರು ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಗೊಂದಲದ ಕುರಿತು ತಿಳಿಯಲು ವಿಷಯ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ಶಿಫಾರಸಿನಂತೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದುಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.