ADVERTISEMENT

ಆನ್‌ಲೈನ್‌ನಲ್ಲಿ ಇಂದಿನಿಂದಲೇ ಪಿಯು ಪ್ರವೇಶ ಪತ್ರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 2:29 IST
Last Updated 17 ಜನವರಿ 2020, 2:29 IST
ವಿದ್ಯಾರ್ಥಿಗಳು
ವಿದ್ಯಾರ್ಥಿಗಳು   

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಈಗಾಗಲೇ ನಿಗದಿಪಡಿಸಿದಂತೆಮಾರ್ಚ್‌ 4ರಿಂದ 23ರವರೆಗೆ ನಡೆಯಲಿದ್ದು, ಶುಕ್ರವಾರದಿಂದಲೇ ಆನ್‌ಲೈನ್‌ನಲ್ಲಿ ಪ್ರವೇಶಪತ್ರ ಲಭ್ಯವಾಗಲಿದೆ.

ಇದೇ 25ರಿಂದ ಫೆ.10ರವೆಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಲಾಗುವುದು. ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್‍ಲೈನ್ ಮೂಲಕ ಕೇಂದ್ರಕ್ಕೆ ರವಾನಿಸಲಾಗುತ್ತದೆ ಎಂದು ಪಿಯು ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT