ADVERTISEMENT

ಮುಂದಿನ ವಾರದಿಂದ ಪಿಯು ಮೌಲ್ಯಮಾಪನ

ಪಿಸಿಎಂಬಿ ಉತ್ತರ ಪತ್ರಿಕೆಗಳ ಕುರಿತು ಇನ್ನೂ ನಿರ್ಧಾರ ಇಲ್ಲ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:12 IST
Last Updated 22 ಮೇ 2020, 21:12 IST

ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇದೇ 28ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದ್ದು, ಜೂನ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊ
ಬ್ಬರು ತಿಳಿಸಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.