ADVERTISEMENT

27ರಂದು ಪ್ರಥಮ ಪಿಯ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 20:47 IST
Last Updated 21 ಮಾರ್ಚ್ 2020, 20:47 IST

ಬೆಂಗಳೂರು: ಫೆಬ್ರುವರಿಯಲ್ಲಿ ನಡೆದ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ಇದೇ 27ರಂದು ಬೆಳಿಗ್ಗೆ 11 ಗಂಟೆಗೆ ಅಯಾ ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.