ಬೆಂಗಳೂರು: ಪಿಯು ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವುದಕ್ಕೆ ಇದ್ದ ಕೊನೆಯ ದಿನಾಂಕವನ್ನು ಇದೇ 8ರಿಂದ 10ಕ್ಕೆ ಮುಂದೂಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.