
ಪ್ರಜಾವಾಣಿ ವಾರ್ತೆಸರ್ಕಾರಿ ಕಚೇರಿ
ಬೆಂಗಳೂರು: 2026ರ ಸಾರ್ವತ್ರಿಕ ರಜಾ ದಿನಗಳು ಮತ್ತು ಪರಿಮಿತ ರಜಾ ದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಂದಿನ ವರ್ಷದಲ್ಲಿ 20 ಸಾರ್ವತ್ರಿಕ ಮತ್ತು 21 ಪರಿಮಿತ ರಜಾ ದಿನಗಳು ಇರಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.