ADVERTISEMENT

ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 20:16 IST
Last Updated 11 ಡಿಸೆಂಬರ್ 2019, 20:16 IST
   

ಬೆಂಗಳೂರು: ಜೆಇಇ ಪರೀಕ್ಷೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಪರಿಷ್ಕರಿಸಿದ್ದು, ಪರೀಕ್ಷೆ 2020ರ ಜ.13ರಿಂದ ಜ.25ರವರೆಗೆ ನಡೆಯಲಿದೆ.

ಈ ಹಿಂದೆ 2020 ಜ.9ರಿಂದ ಜ.24ರ ವರೆಗೆ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಜ.6ರಿಂದ ಜ.11ರವರೆಗೆಜೆಇಇ ಪರೀಕ್ಷೆ ನಡೆಯಲಿದೆ

. ಹೀಗಾಗಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.