ADVERTISEMENT

12ಕ್ಕೆ ಪಿಯು ಪೂರಕ ಪರೀಕ್ಷೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:24 IST
Last Updated 8 ಸೆಪ್ಟೆಂಬರ್ 2022, 19:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆಯ ಫಲಿತಾಂಶ ಸೆ.12ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ಆ.12ರಿಂದ 25ರವರೆಗೆ ನಡೆದಿದ್ದವು. 1,85,270 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತೆಗೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT