ADVERTISEMENT

ಮಿತಿ ಮೀರಿದ ಕಾಂಗ್ರೆಸ್ ಗೂಂಡಾಗಿರಿ: ಅಶೋಕ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 15:37 IST
Last Updated 22 ಫೆಬ್ರುವರಿ 2026, 15:37 IST
<div class="paragraphs"><p>ಆರ್. ಅಶೋಕ</p></div>

ಆರ್. ಅಶೋಕ

   

ಬೆಂಗಳೂರು: ‘ಕಾಂಗ್ರೆಸ್‌ ಗೂಂಡಾಗಿರಿ ರಾಜ್ಯದಲ್ಲಿ ಮಿತಿ ಮೀರಿದೆ. ಎಲ್ಲವನ್ನೂ ಕಾದು ನೋಡುತ್ತಿರುವ ಕನ್ನಡಿಗರು ಸುಮ್ಮನೆ ಕೂರವವರಲ್ಲ. ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಿಂದ ಒದ್ದು ಓಡಿಸುವ ಕಾಲ ದೂರವಿಲ್ಲ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಎಐ ಶೃಂಗದಲ್ಲಿ ದೇಶದ ಮರ್ಯಾದೆಯನ್ನು ಹಾಳು ಮಾಡಲು ಹೋಗಿದ್ದ ಕಾಂಗ್ರೆಸ್ಸಿಗರಿಗೆ ಸಾರ್ವಜನಿಕರೇ ಬೂಟುಗಾಲಿನಲ್ಲಿ ಒದ್ದು ಹೊರಗೆ ಹಾಕಿದ್ದಾರೆ. ಇಲ್ಲೂ ಅದೇ ಆಗಲಿದೆ ಎಂದು ಅವರು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.