
ಪ್ರಜಾವಾಣಿ ವಾರ್ತೆ
ಆರ್. ಅಶೋಕ
ಬೆಂಗಳೂರು: ‘ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಗಳ ಕೊರತೆ ಆಡಳಿತಾತ್ಮಕ ವೈಫಲ್ಯದ ಸ್ಪಷ್ಟ ಸಂಕೇತ ಎಂದು ವ್ಯಾಖ್ಯಾನ ಮಾಡಿರುವ ‘ಪ್ರಜಾವಾಣಿ’ ಸಂಪಾದಕೀಯ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಬಡ ರೋಗಿಗಳ ಹಿತ ದೃಷ್ಟಿಯಿಂದ ಈ ಕೂಡಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆ ಪಡೆದು ಯಾರಾದರೂ ಸಮರ್ಥರಿಗೆ ಆರೋಗ್ಯ ಖಾತೆಯನ್ನು ನೀಡಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.