ADVERTISEMENT

ಮುಖ್ಯಮಂತ್ರಿಯಿಂದ ಸರ್ವಾಧಿಕಾರಿ, ಹಠಮಾರಿ ಧೋರಣೆ: ಆರ್.ಅಶೋಕ ಆರೋಪ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 8:42 IST
Last Updated 13 ಫೆಬ್ರುವರಿ 2019, 8:42 IST
ಆರ್.ಅಶೋಕ
ಆರ್.ಅಶೋಕ   

ಬೆಂಗಳೂರು: ‘ಸರ್ಕಾರ ಮೂಗಿನ ನೇರಕ್ಕೆ ಎಸ್‌ಐಟಿ ತನಿಖೆ ನಡೆಸಲಾಗುತ್ತದೆ. ವಿರೋಧ ಪಕ್ಷದ ನಾಯಕರ ದಮನ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದು, ಅವರು ಕೂಡ ರಾಜೀನಾಮೆ ನೀಡಬೇಕಾಗುತ್ತದೆ’ ಬಿಜೆಪಿ ಶಾಸಕ ಆರ್.ಅಶೋಕ ಹೇಳಿದರು.

ಕುಮಾರಸ್ವಾಮಿ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿ ಚಟುವಟಿಕೆ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ನಾವು ಧರಣಿ ಮುಂದುವರಿಸುತ್ತೇವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.