ADVERTISEMENT

VIDEO | ‘ಸಿದ್ದು–ಡಿಕೆಶಿ ಜೊತೆಗೂಡಿ ಓಡಿ’ | Bharat Jodo Yatra

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 9:46 IST
Last Updated 11 ಅಕ್ಟೋಬರ್ 2022, 9:46 IST

ಭಾರತ್ ಜೋಡೊ ಯಾತ್ರೆಯು ರಾಜ್ಯದಲ್ಲಿ ಭರದಿಂದ ಸಾಗಿದ್ದು, ರಾಹುಲ್ ಗಾಂಧಿ ಹುರುಪಿನಿಂದಲೇ ಹೆಜ್ಜೆ ಹಾಕುತ್ತಿದ್ದಾರೆ. ಮಂಡ್ಯದಲ್ಲಿ ಸಿದ್ದರಾಮಯ್ಯ ಅವರ ಜೊತೆಗೂಡಿ ಓಡುವ ಮೂಲಕ ಗಮನ ಸೆಳೆದಿದ್ದ ಅವರು, ಸೋಮವಾರ ತುಮಕೂರು–ಚಿತ್ರದುರ್ಗ ಮಾರ್ಗ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕೈಹಿಡಿದು ಓಡಿದರು. ಆ ಮೂಲಕ, ಇಬ್ಬರೂ ನಾಯಕರಿಗೂ ಸಮಾನ ಆದ್ಯತೆ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT