ADVERTISEMENT

ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 17:32 IST
Last Updated 15 ನವೆಂಬರ್ 2018, 17:32 IST

ಬೆಂಗಳೂರು:ಬಂಗಾಳ ಕೊಲ್ಲಿಯಿಂದ ಬೀಸಿ ಬರುತ್ತಿರುವ ಗಾಜಾ ಚಂಡಮಾರುತದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶುಕ್ರವಾರ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.

ಈ ಮಾರುತದಿಂದ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಆಗುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT