ADVERTISEMENT

Video - Karnataka Rains| ಭಾರಿ ಮಳೆ: ಕರಾವಳಿಯಲ್ಲಿ ರೆಡ್ ಅಲರ್ಟ್‌

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 14:10 IST
Last Updated 6 ಜುಲೈ 2023, 14:10 IST

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಮುಂಗಾರು ಚುರುಕುಗೊಂಡಿದೆ. ಕೊಡಗು ಜಿಲ್ಲೆಯ ಹಲವೆಡೆ ಗುರುವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.