ADVERTISEMENT

ಕೊಡಗಿನ ವಿವಿಧೆಡೆ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 14:54 IST
Last Updated 6 ನವೆಂಬರ್ 2019, 14:54 IST

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಬಿರುಸಿನ ಮಳೆಯಾಗಿದೆ. ನಾಪೋಕ್ಲು ಪಟ್ಟಣದ ವ್ಯಾಪ್ತಿಯಲ್ಲಿ ಸಂಜೆ 4ರಿಂದ ಒಂದು ಗಂಟೆ ಗುಡುಗು ಸಹಿತ ಮಳೆ ಸುರಿಯಿತು. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆ, ಮತ್ತೆ ಬಿರುಸು ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT