ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಭಾನುವಾರ ಸಾಧಾರಣ ಮಳೆ ಸುರಿದಿದೆ.
ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನಮಟ್ಟ ಮತ್ತಷ್ಟು ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳ, ಕೊಳ್ಳಗಳು ಮೈದುಂಬಿಕೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.