ADVERTISEMENT

Video | ರಾಜ್ಯದಲ್ಲಿ ತಂಪೆರೆದ ವರುಣ: ಆಲಿಕಲ್ಲು ಮಳೆಯಲ್ಲಿ ಮಿಂದೆದ್ದ ಮೈಸೂರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮೇ 2024, 15:39 IST
Last Updated 3 ಮೇ 2024, 15:39 IST

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ವರ್ಷದ ಮೊದಲ ಜೋರು ಮಳೆಯು ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.