ADVERTISEMENT

ನ.16ರವರೆಗೆ ರಾಜ್ಯದಲ್ಲಿ ಮಳೆ ಕಡಿಮೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 20:17 IST
Last Updated 11 ನವೆಂಬರ್ 2019, 20:17 IST
   

ಬೆಂಗಳೂರು: ರಾಜ್ಯದ ಎಲ್ಲ ಭಾಗಗಳಲ್ಲಿ ನ. 12ರಿಂದ 16ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳವರೆಗೆ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಕೆಲವಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ಬೀದರ್‌ನಲ್ಲಿ14.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 4 ಸೆಂ.ಮೀ.ಮಳೆಯಾಗಿದೆ.

ಆನೇಕಲ್‌, ಭಾಗಮಂಡಲ, 3, ಶ್ರೀರಂಗಪಟ್ಟಣ 2, ಕಾರ್ಕಳ, ಬೆಳ್ತಂಗಡಿ, ಟಿ.ನರಸೀಪುರದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.