2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ರಾಜಸ್ಥಾನ ಮಾದರಿಯ ಆರೋಗ್ಯ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.