ADVERTISEMENT

ರಾಜ್ಯಸಭೆ ಉಪಚುನಾವಣೆ ಅಧಿಸೂಚನೆ; ಡಿ.1ರಂದು ಮತದಾನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 11:47 IST
Last Updated 11 ನವೆಂಬರ್ 2020, 11:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ.1 ರಂದು ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್‌ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.

ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ. ಅಗತ್ಯವಿದ್ದರೆ ಡಿ.1ರಂದು ಮತದಾನ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.