ADVERTISEMENT

ರಾಜ್ಯಸಭೆ ಟಿಕೆಟ್‌ ಹಂಚಿಕೆ: ಬಿಜೆಪಿಯಲ್ಲಿ ಅಸಮಾಧಾನವಿಲ್ಲ ಎಂದ ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 7:49 IST
Last Updated 9 ಜೂನ್ 2020, 7:49 IST
ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್   

ಹುಬ್ಬಳ್ಳಿ: ರಾಜ್ಯಸಭೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನವಿಲ್ಲ ಎಂದು ಮಧ್ಯಮ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಮಂಗಳವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗಿದೆ. ಆಕಾಂಕ್ಷಿಗಳಾಗಿದ್ದ ಪ್ರಭಾಕರ ಕೋರೆ, ರಮೇಶ ಕತ್ತಿಯವರೂ ಅಸಮಾಧಾನ ವ್ಯಕ್ತಪಡಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT